ಬಳ್ಳಾರಿ ಚುನಾಣೆಗೆ ವಾಲ್ಮೀಕಿ ನಿಗಮದ ಹಣ ಖರ್ಚು – ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದೇನು!?

ಬೆಂಗಳೂರು:- ವಾಲ್ಮೀಕಿ ನಿಗಮದ ಹಣ ಬಳ್ಳಾರಿ ಚುನಾಣೆಗೆ ಖರ್ಚು ಸ್ಪಷ್ಟವಾಗಿರುವ ಬಗ್ಗೆ ಪರಿಷತ್ ಸದಸ್ಯ ಎನ್. ರವಿಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮತ್ತಷ್ಟು ಪ್ರಕರಣ ಬಯಲಿಗೆಳೆದ ಪೊಲೀಸರು: ಕಮಿಷನರ್ ಹೇಳಿದ್ದೇನು!? ವಾಲ್ಮೀಕಿ ನಿಗಮದ 21 ಕೋಟಿ ರೂ. ಮೊತ್ತವನ್ನು ಬಳ್ಳಾರಿ ಚುನಾವಣೆಗೆ ಖರ್ಚು ಮಾಡಿದ್ದಾಗಿ ಇಡಿ ತನ್ನ ದೋಷಾರೋಪ ಪಟ್ಟಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದ್ದರಿಂದ ಬಳ್ಳಾರಿ ಸಂಸದರ ಸ್ಥಾನದಿಂದ ತುಕಾರಾಂ ಅವರನ್ನು ಚುನಾವಣಾ ಆಯೋಗವು ಕೂಡಲೇ ವಜಾ ಮಾಡಬೇಕು ಎಂದರು. ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ವಾಲ್ಮೀಕಿ … Continue reading ಬಳ್ಳಾರಿ ಚುನಾಣೆಗೆ ವಾಲ್ಮೀಕಿ ನಿಗಮದ ಹಣ ಖರ್ಚು – ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದೇನು!?