ವಾಲ್ಮೀಕಿ ನಿಗಮದ ಹಣ ಲೂಟಿ ಹಲ್ಕಾ ಕೆಲಸ: ವಿಪಕ್ಷ ನಾಯಕ ಅಶೋಕ್!
ಬೆಂಗಳೂರು:-ವಾಲ್ಮೀಕಿ ನಿಗಮದ ಹಣ ಲೂಟಿ ಹಲ್ಕಾ ಕೆಲಸ ಎಂದು ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ ನಡೆಸಿದರು. ಡೆಂಗ್ಯೂ ಆರ್ಭಟ: ರಾಜ್ಯದಲ್ಲಿ ಇಂದು 435 ಕೇಸ್ ಪತ್ತೆ! ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ್ , ನಿಯಮ 69ರ ಅಡಿಯಲ್ಲಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಅಕ್ರಮ ಪ್ರಕರಣ ಕುರಿತು ಚರ್ಚೆಗೆ ಅವಕಾಶ ಕೋರಿದರು. ಪ್ರಶ್ನೋತರ ಕಲಾಪ ಬಳಿಕ ಚರ್ಚೆಗೆ ಅವಕಾಶ ನೀಡಲಾಯಿತು. ದಲಿತರ ಹಣ ಲೂಟಿ ಮಾಡಲಾಗಿದೆ. ಲೂಡಿ ಹೊಡೆದು ಬೇರೆ ರಾಜ್ಯಗಳಿಗೆ ಕಳಿಸಿಕೊಡಲಾಗಿದೆ. … Continue reading ವಾಲ್ಮೀಕಿ ನಿಗಮದ ಹಣ ಲೂಟಿ ಹಲ್ಕಾ ಕೆಲಸ: ವಿಪಕ್ಷ ನಾಯಕ ಅಶೋಕ್!
Copy and paste this URL into your WordPress site to embed
Copy and paste this code into your site to embed