Mahesh Tenginakai: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸರ್ಕಾರಕ್ಕೆ ಉರುಳಾಗುತ್ತೆ: ಮಹೇಶ್ ಟೆಂಗಿನಕಾಯಿ

ಹುಬ್ಬಳ್ಳಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸರ್ಕಾರಕ್ಕೆ ಉರುಳಾಗುತ್ತೆ. ನಿಗಮದ ಹಗರಣದಿಂದ‌ ಸರ್ಕಾರ ಬಿದ್ದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಬಾಂಬ್ ಹಾಕಿದ್ದಾರೆ. ವಾಲ್ಮೀಕಿ ನಿಗಮದ ಅಭಿವೃದ್ಧಿ ಹಗರಣ ಸರ್ಕಾರಕ್ಕೆ ಉರುಳಾಗೋದು ಖಚಿತ. ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರ ಹದ್ದು ಮೀರಿದೆ. ಕೇವಲ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟರೆ ಸಾಲದು. ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು. ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಹಗರಣ ನಡೆದಿದೆ. ಫೈನಾನ್ಸ್ ಮಿನಿಸ್ಟರ್ ಅವರೇ ಇದಾರೆ. ಅವರ ಗಮನಕ್ಕೆ ಇರಲಾರದೆ … Continue reading Mahesh Tenginakai: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸರ್ಕಾರಕ್ಕೆ ಉರುಳಾಗುತ್ತೆ: ಮಹೇಶ್ ಟೆಂಗಿನಕಾಯಿ