ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ಬೆವರಿಳಿಸಿದ ಎಸ್‌ಐಟಿ!

ಬೆಂಗಳೂರು:- ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸತತ 8 ಗಂಟೆಗಳ ಕಾಲ ಮಾಜಿ ಸಚಿವ ನಾಗೇಂದ್ರ ಅವರನ್ನು SIT ಬೆವರಿಳಿಸಿದೆ. ಹಾಗೆ ಇಂದು ಮತ್ತೆ ತನಿಖೆ ಮುಂದುವರಿದಿದೆ. BPL Card Cancel: ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದು : CM ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಮಾಜಿ ಸಚಿವ ನಾಗೇಂದ್ರ ನಿನ್ನೆ ಸುಮಾರು 8 ಗಂಟೆಗಳ ಕಾಲ ವಿಶೇಷ ತನಿಖಾ ತಂಡದ ತನಿಖೆ ಎದುರಿಸಿದರು. ಶಾಸಕ ಬಸವನಗೌಡ ದದ್ದಲ್ ಅವರನ್ನೂ ನಾಲ್ಕು ಗಂಟೆಗಳ ಕಾಲ ಪ್ರಶ್ನಿಸಲಾಗಿದೆ. ಇಂದು … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ಬೆವರಿಳಿಸಿದ ಎಸ್‌ಐಟಿ!