ವಾಲ್ಮೀಕಿ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ ಕಸ್ಟಡಿ ಅಂತ್ಯ, ಇಂದು ಕೋರ್ಟ್ ಗೆ ಹಾಜರು!
ಬೆಂಗಳೂರು:- ವಾಲ್ಮೀಕಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಕಸ್ಟಡಿ ಇಂದು ಅಂತ್ಯವಾಗುತ್ತಿದ್ದು, ಅವರನ್ನು ಮತ್ತೆ ಕೋರ್ಟ್ ಮುಂದೆ ಇಡಿ ಹಾಜರ್ ಪಡಿಸಲಿದೆ. ಫರ್ನಿಚರ್ ಅಂಗಡಿಯಲ್ಲಿ ಅಗ್ನಿ ಅವಘಡ: ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು! ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇಂದು ಮಧ್ಯಾಹ್ನ 2 ಗಂಟೆಗೆ ನಾಗೇಂದ್ರ ಅವರನ್ನು ಇಡಿ ಹಾಜರು ಪಡಿಸಲಿದೆ. ಮತ್ತೆ ಮೂರರಿಂದ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ನಾಗೇಂದ್ರರವರ ಇಬ್ಬರು ಪಿಎಗಳು, ನಾಗೇಂದ್ರರ … Continue reading ವಾಲ್ಮೀಕಿ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ ಕಸ್ಟಡಿ ಅಂತ್ಯ, ಇಂದು ಕೋರ್ಟ್ ಗೆ ಹಾಜರು!
Copy and paste this URL into your WordPress site to embed
Copy and paste this code into your site to embed