Valmiki Scam: ಮಾಜಿ ಸಚಿವ ನಾಗೇಂದ್ರ ಆದಾಯದ ಮೂಲ ಕೆದಕಲು ಮುಂದಾದ ED

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ (Valmiki Scam) ನಡೆದಿರುವ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಅವರ ಆದಾಯದ ಮೂಲ ಕೆದಕಲು ಜಾರಿ ನಿರ್ದೇಶನಾಲಯ (ED) ಮುಂದಾಗಿದೆ. 2023ರ ವಿಧಾನಸಭೆ ಚುನಾವಣೆ (Vidhan Sabha Election) ವೇಳೆ ನಾಗೇಂದ್ರ ಸಲ್ಲಿಕೆ ಮಾಡಿರುವ ಅಫಿಡವಿಟ್ ಹಾಗೂ ದಾಳಿ ವೇಳೆ ಸಿಕ್ಕಿದ ಆಸ್ತಿ ಪತ್ರಗಳನ್ನು ತಾಳೆ ಮಾಡಲು ಮಂದಾಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. https://ainlivenews.com/todays-cabinet-meeting-agreed-to-increase-the-salary/ ನಾಗೇಂದ್ರ ಆಸ್ತಿ ಎಷ್ಟಿದೆ? ಚುನಾವಣೆ ಸಮಯದಲ್ಲಿ ಒಟ್ಟು 17 … Continue reading Valmiki Scam: ಮಾಜಿ ಸಚಿವ ನಾಗೇಂದ್ರ ಆದಾಯದ ಮೂಲ ಕೆದಕಲು ಮುಂದಾದ ED