Valmiki Scam: ನಿಗಮದ ಹಣವನ್ನು ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಕೆ: ED ಆರೋಪ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ (Valmiki Development Corporation Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ನಿಗಮದ ಹಣವನ್ನು ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಿದ್ದಾರೆ ಎಂದು ಉಲ್ಲೇಖಿಸಿದೆ. ವಾಲ್ಮೀಕಿ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ ಕಸ್ಟಡಿ ಅಂತ್ಯ, ಇಂದು ಕೋರ್ಟ್ ಗೆ ಹಾಜರು! 4 ರಾಜ್ಯಗಳಲ್ಲಿ 23 ಕಡೆ ಇಡಿ ಅಧಿಕಾರಿಗಳ (ED Officers) ತಂಡ ದಾಳಿ ನಡೆಸಿತ್ತು. ಈ ವೇಳೆ ಅನೇಕ ಸಾಕ್ಷ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದ … Continue reading Valmiki Scam: ನಿಗಮದ ಹಣವನ್ನು ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಕೆ: ED ಆರೋಪ