ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಿಲ್ಲ ರೆಡಿಯಾಲಜಿಸ್ಟ್​ – ಬೆಂಗಳೂರಿನಲ್ಲಿ ರೋಗಿಗಳು ಪರದಾಟ!

ಬೆಳಗಾವಿ:- ವಂಟಮೂರಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಜೈಲಿನಿಂದ ರಿಲೀಸ್ ಆಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಿಲ್ಲ ರೆಡಿಯಾಲಜಿಸ್ಟ್​ – ಬೆಂಗಳೂರಿನಲ್ಲಿ ರೋಗಿಗಳು ಪರದಾಟ! ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಆರೋಪಿಗಳು ನಾಲ್ಕು ತಿಂಗಳ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾಗುತ್ತಿದ್ದಂತೆ ಆರೋಪಿಗಳಿಗೆ ಹೂವಿನ ಹಾರ ಹಾಕಿ, ಸಿಹಿ ತಿನ್ನಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದು, ನಾಚಿಕೆಗೇಡಿನ ಸಂಗತಿಯಾಗಿದೆ. ಪ್ರೀತಿ ವಿಚಾರವಾಗಿ 2023ರ ಡಿಸೆಂಬರ್​​ 10 ರಂದು ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗಲೇ, ವಂಟಮೂರಿ … Continue reading ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಿಲ್ಲ ರೆಡಿಯಾಲಜಿಸ್ಟ್​ – ಬೆಂಗಳೂರಿನಲ್ಲಿ ರೋಗಿಗಳು ಪರದಾಟ!