ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ “ರಣಹದ್ದು”….!
ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿ ಪ್ರಸನ್ನಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ “ರಣಹದ್ದು” ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ.ಇವರೆ ಚಿತ್ರದ ನಿರ್ಮಾಪಕರು ಕೂಡ. ಪ್ರಸನ್ನಕುಮಾರ್ ಅವರ ಮಕ್ಕಳಾದ ಶಶಾಂಕ್ ಹಾಗೂ ಸೂರಜ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಒಬ್ಬ ಮಗ ನಾಯಕನಾಗಿ, ಮತ್ತೊಬ್ಬ ಮಗ ಖಳನಾಯಕನಾಗಿ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ. ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ; ಬೋಧಿಸತ್ವ ಅಂಬೇಡ್ಕರ್ ಸೇವಾ ಸಮಿತಿ ಪ್ರತಿಭಟನೆ … Continue reading ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ “ರಣಹದ್ದು”….!
Copy and paste this URL into your WordPress site to embed
Copy and paste this code into your site to embed