ಕೆಂಪೇಗೌಡ ಏರ್‌ಪೋರ್ಟ್​ನಲ್ಲಿ ಈ ದಿನಗಳಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ!

ಬೆಂಗಳೂರು :- ಕೆಂಪೇಗೌಡ ಏರ್‌ಪೋರ್ಟ್​ನಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ. ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 11 ಮಂದಿ ದುರ್ಮರಣ: ಘಟನೆ ಹೇಗಾಯ್ತು ಗೊತ್ತಾ? 2025ನೇ ಸಾಲಿನ ಏರ್ ಶೋಗೆ ಕೌಂಟ್ ಡೌನ್ ಶುರುವಾಗಿದೆ. ಇತ್ತ ಏರ್ ಶೋ ಹಿನ್ನೆಲೆ ನಾಳೆಯಿಂದ ಫೆಬ್ರವರಿ 17ರವರೆಗೆ ಬರೋಬ್ಬರಿ 26 ದಿನಗಳ ಕಾಲ ಬೆಂಗಳೂರಿನ ಯಲಹಂಕ ಸುತ್ತಮುತ್ತ ಮಾಂಸ ಮಾರಾಟ, ನಾನ್ ವೆಜ್ ಹೊಟೇಲ್ ಚಟುವಟಿಕೆಗಳಿಗೆ ಪಾಲಿಕೆ ನಿಷೇಧ ಏರಿದೆ. ಈ ಸಂಬಂಧ ಏರ್ಪೋರ್ಟ್ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. … Continue reading ಕೆಂಪೇಗೌಡ ಏರ್‌ಪೋರ್ಟ್​ನಲ್ಲಿ ಈ ದಿನಗಳಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ!