Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ; ಮಾಹಿತಿ ಇಲ್ಲಿದೆ

ಬೆಂಗಳೂರು:-ಸಿಲಿಕಾನ್ ಸಿಟಿ ಬೆಂಗಳೂರು ಮಂದಿಗೆ ಯಾಕೋ ಪವರ್ ಸಮಸ್ಯೆ ಬಿಟ್ಟು ಬಿಡದೇ ಕಾಡುತ್ತಿದೆ. BBK 11: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ “ಬಂಗಾರದ ಮನುಷ್ಯ”: ಯಾರೀ ಗೋಲ್ಡ್ ಸುರೇಶ್! ಕಳೆದ ಕೆಲವು ದಿನಗಳಿಂದ ಕಾಮಗಾರಿ ನೆಪದಲ್ಲಿ ಬೆಸ್ಕಾಂ ಪವರ್ ಕಟ್ ಮಾಡುತ್ತಿದೆ. ಅದರಂತೆ ಬೆಸ್ಕಾಂ ತುರ್ತು ಕಾಮಗಾರಿ ಹಿನ್ನೆಲೆ ನಾಳೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್‌ ಕಡಿತವಾಗಲಿದೆ. ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಾಳೆ ಬೆಳಗ್ಗೆ 9.30 ಯಿಂದ ಮಧ್ಯಾಹ್ನ 3.30 ವರೆಗೆ … Continue reading Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ; ಮಾಹಿತಿ ಇಲ್ಲಿದೆ