Water Problem: ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ಕಾವೇರಿ ನೀರಿನ ವ್ಯತ್ಯಯ!: ಎಲ್ಲೆಲ್ಲಿ ನೋಡೋಣ!

ಬೆಂಗಳೂರು: ಇಂದಿನಿಂದ ಎರಡು ದಿನ ಬೆಂಗಳೂರಿನ ಕೆಲವು ಭಾಗಗಳಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ. ನಂದಿನಿ ಲೇಔಟ್, ಬಿಎಚ್‍ಇಎಲ್ ಲೇಔಟ್, ಮಲ್ಲತ್ತಹಳ್ಳಿ, ಎನ್‍ಜಿಇಎಫ್ ಲೇಔಟ್, ಮೈಸೂರು ರಸ್ತೆ, ಶಿರ್ಕೆ, ಶಿವಣ್ಣ ಲೇಔಟ್, ಪ್ರಶಾಂತನಗರ, ತಿಮ್ಮೇನಹಳ್ಳಿ, ಗೋವಿಂದರಾಜನಗರ, ಕೆಎಚ್‍ಬಿ ಕಾಲೋನಿ, ದಾಸರಹಳ್ಳಿ, ಜಿಕೆಡಬ್ಲ್ಯೂ ಲೇಔಟ್, ಬಸವೇಶ್ವರ ಲೇಔಟ್ ಈ ಕೆಳಗಿನ ಪ್ರದೇಶಗಳಲ್ಲಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ Rajyasabha Election: ಕಾಂಗ್ರೆಸ್‌ ಪರ ಎಸ್‌.ಟಿ.ಸೋಮಶೇಖರ್‌ ಮತ: ಬಿಜೆಪಿಯಿಂದಲೇ ಉಚ್ಛಾಟಿಸುವ ಸಾಧ್ಯತೆ ಮುಂದುವರೆದು ನಂಜರಸಪ್ಪ ಲೇಔಟ್, ವಿದ್ಯಾರಣ್ಯಪುರ, ಸಿಂಗಾಪುರ, ಎಂಎಸ್ ಪಾಳ್ಯ, ರಾಮಚಂದ್ರಾಪುರ, … Continue reading Water Problem: ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ಕಾವೇರಿ ನೀರಿನ ವ್ಯತ್ಯಯ!: ಎಲ್ಲೆಲ್ಲಿ ನೋಡೋಣ!