ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ದಿನ ಅಬ್ಬರಿಸಲಿದ್ದಾನೆ ವರುಣ!

ಬೆಂಗಳೂರು:– ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 18 ರಿಂದ 20 ರವರೆಗೆ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೇಸಿಗೆಯಲ್ಲಿ ಮೈ ತುರಿಕೆ ಹೆಚ್ಚಾಗಿದ್ಯಾ!?.. ಹಾಗಿದ್ರೆ ಇದನ್ನು ಹಚ್ಚಿ.. ಎಲ್ಲವೂ ಮಾಯ! ಬೆಂಗಳೂರು ನಗರದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದೆ. ಹಾಗೂ … Continue reading ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ದಿನ ಅಬ್ಬರಿಸಲಿದ್ದಾನೆ ವರುಣ!