Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮುಂದುವರೆಯಲಿದೆ ವರುಣನ ಅಬ್ಬರ!
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಇಂದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿಗರಿಗೆ ಆತಂಕ: ಡೆಂಗ್ಯೂ ಜತೆಗೆ ಚಿಕುನ್ ಗುನ್ಯಾ ಕೇಸ್ ಹೆಚ್ಚಳ! ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ ಇಂದು & ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಸಹ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 19ರಿಂದ ಕರಾವಳಿ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮುಂದುವರೆಯಲಿದೆ ವರುಣನ ಅಬ್ಬರ!
Copy and paste this URL into your WordPress site to embed
Copy and paste this code into your site to embed