Karnataka Weather: ಇಂದು ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ವರುಣನ ಅಬ್ಬರ!

ಬೆಂಗಳೂರು:- ಇಂದು ಕರಾವಳಿ-ಮಲೆನಾಡಿನಲ್ಲಿ ವರುಣನ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. Health Tips: ಯಾವ ಸಮಯದಲ್ಲಿ ಟೀ, ಕಾಫಿ ಕುಡಿಯಬಾರದು ಗೊತ್ತಾ!? ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು … Continue reading Karnataka Weather: ಇಂದು ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ವರುಣನ ಅಬ್ಬರ!