ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮೇಲೆ ಹಲ್ಲೆ ಮಾಡಿದ ವೀರ್ ಪಹಾರಿಯಾ ಬೆಂಬಲಿಗರು: 12 ಜನರ ವಿರುದ್ಧ ಕೇಸ್
ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪ್ರಣಿತ್ ಮೋರೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 12 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಮೊಮ್ಮಗ, ನಟ ವೀರ್ ಪಹಾರಿಯಾ ಬಗ್ಗೆ ತಮಾಷೆ ಮಾಡಿದ್ದಕ್ಕಾಗಿ ಫೆಬ್ರವರಿ 2 ರಂದು ಸೊಲ್ಲಾಪುರದಲ್ಲಿ ಪ್ರಣಿತ್ ಅವರನ್ನು ಥಳಿಸಲಾಗಿತ್ತು. ಈ ಘಟನೆಯ ನಂತರ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಣಿತ್ ಸಾಮಾಜಿಕ ಮಾಧ್ಯಮದಲ್ಲಿ ದೂರಿದ್ದರು.. ಕೊನೆಗೂ ಅವರ ಮೇಲೆ ಹಲ್ಲೆ ನಡೆಸಿದ ಹನ್ನೆರಡು ಮಂದಿಯ ವಿರುದ್ಧ ಎಫ್ … Continue reading ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮೇಲೆ ಹಲ್ಲೆ ಮಾಡಿದ ವೀರ್ ಪಹಾರಿಯಾ ಬೆಂಬಲಿಗರು: 12 ಜನರ ವಿರುದ್ಧ ಕೇಸ್
Copy and paste this URL into your WordPress site to embed
Copy and paste this code into your site to embed