ಇಂದು ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್: ಬದಲಿ ಮಾರ್ಗ ಇಲ್ಲಿದೆ!

ಬೆಂಗಳೂರು:- ಇಂದು ಬೆಂಗಳೂರಿನ ಹಲವು ರಸ್ತೆಗಳು ಬಂದ್ ಆಗಲಿದ್ದು, ಬದಲಿ ಮಾರ್ಗ ಬಳಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿ ಮೇಲೆ ಉಗ್ರರ ಕಣ್ಣು; ಹೆಚ್ಚಿನ ಭದ್ರತೆಗೆ ಮುಂದಾದ ಗೃಹ ಇಲಾಖೆ! ಹಲಸೂರು ಸಂಚಾರ ಪೊಲೀಸ್​ ಠಾಣಾ ವ್ಯಾಪ್ತಿಯ ಹಾಗೂ ಇಂದಿರಾನಗರದ 80 ಅಡಿ ರಸ್ತೆ ಮತ್ತು ಇಂದಿರಾನಗರ 100 ಅಡಿ ರಸ್ತೆ ಕಡೆಯಿಂದ ಹಳೆ ಮದ್ರಾಸ್ ರಸ್ತೆ ಮೂಲಕ ಗಣಪತಿ ಮೂರ್ತಿಗಳ ಮೆರವಣಿಗೆ ಬುಧವಾರ ನಡೆಯಲಿದೆ. ಹೀಗಾಗಿ ವಾಹನಗಳ ಸುಗಮ ಸಂಚಾರಕ್ಕಾಗಿ ಸಂಜೆ … Continue reading ಇಂದು ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್: ಬದಲಿ ಮಾರ್ಗ ಇಲ್ಲಿದೆ!