ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ!

ಬೆಂಗಳೂರು:-: ವೈಟ್ ಟಾಪಿಂಗ್ ಕಾಮಗಾರಿ ನಗರದ ಕೆಲವು ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಬಿಟಿಎಂ ಲೇಔಟ್ 29ನೇ ಮುಖ್ಯ ಜಂಕ್ಷನ್​ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವುದರಿಂದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಹಾಗೇ ಪರ್ಯಾಯ ಮಾರ್ಗವನ್ನು ಬೆಂಗಳೂರು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ. ವಿಶ್ವಸಂಸ್ಥೆಯ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಿದ್ದ ಬೆನ್ನಲ್ಲೇ WHOಗೆ ಬೆಂಬಲ ಘೋಷಿಸಿದ ಚೀನಾ   ಬನ್ನೇರುಘಟ್ಟ ಮುಖ್ಯ ರಸ್ತೆಯ, ಜಯದೇವಾ ಜಂಕ್ಷನ್​​ನಲ್ಲಿ ಔಟರ್ ರಿಂಗ್ ರಸ್ತೆಯ ಸಿಲ್ಕ್ ಬೋರ್ಡ ಜಂಕ್ಷನ್​ನಿಂದ ಬರುವ ವಾಹನಗಳು … Continue reading ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ!