ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಮಿಥುನ್ ಚಕ್ರವರ್ತಿ

ನವದೆಹಲ್ಲಿ ನಡೆದ 2022ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಾಲಿವುಡ್ ಹಿರಿಯ ನಟ ಹಾಗೂ ರಾಜಕಾರಣಿ ಮಿಥುನ್ ಚಕ್ರವರ್ತಿ ಅವರಿಗೆ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ‘ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಭಾರತೀಯ ಚಿತ್ರರಂಗಕ್ಕೆ ಮಿಥುನ್ ಚಕ್ರವರ್ತಿ ನೀಡಿರುವ ಜೀವಮಾನದ ಕೊಡುಗೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಮಿಥುನ್ ಚಕ್ರವರ್ತಿ ಅವರ ಸ್ಫೂರ್ತಿದಾಯಕ ಸಿನಿ ಪಯಣ ಮುಂದಿನ ಪೀಳಿಗೆಯನ್ನು ಪ್ರೇರೇಪಿಸಲಿದೆ ಎಂದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆಯ ಜ್ಯೂರಿಗಳು ಅಭಿಪ್ರಾಯಪಟ್ಟಿದ್ದಾರೆ. 74ರ ಹರೆಯದ ನಟ 1976ರಲ್ಲಿ … Continue reading ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಮಿಥುನ್ ಚಕ್ರವರ್ತಿ