Breaking News: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಸೇರ್ಪಡೆ!

ಬೆಂಗಳೂರು:- ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರು ಇಂದು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬೆಂಗಳೂರಿನಲ್ಲಿರುವ ಸದಾಶಿವನಗರ ನಿವಾಸದಲ್ಲಿ ಗುರುವಾರ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಇದೇ ವೇಳೆ ಮಾತನಾಡಿದ ಡಿಕೆಶಿ, ಯಡಿಯೂರಪ್ಪ ಮಾಡಿರುವ ಟೀಕೆಗಳಿಗೆ ತಿರುಗೇಟು ನೀಡಿದರು. ಯಡಿಯೂರಪ್ಪನವರು ಅಂದು ಯಾಕೆ ಕಣ್ಣೀರು ಹಾಕುವ ಪರಿಸ್ಥಿತಿ ಬಂತು? ಅದಕ್ಕೆ ಉತ್ತರಿಸಲಿ. ನಮಗೆ ರಾಹುಲ್ ಗಾಂಧಿ ಹೆಸರು ಹೇಳುವ ಧೈರ್ಯ ಇಲ್ಲ ಎನ್ನುತ್ತಾರಲ್ಲ, ಹಾಗಾದರೆ … Continue reading Breaking News: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಸೇರ್ಪಡೆ!