ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ವಿಧಿವಶ!

ಬೆಂಗಳೂರು:-ತೀವ್ರ ಹೃದಯಾಘಾತದಿಂದ ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ವಿಧಿವಶರಾಗಿದ್ದಾರೆ. ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳ: 2 ನೇ ದೆಹಲಿ ಆಗುತ್ತಾ ಸಿಲಿಕಾನ್ ಸಿಟಿ! ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ್​ ನಾಡಿಗೇರ ಅವರು ಪನ್​ ಹೆಡ್ಡಿಂಗ್​ಗಳ ಮೂಲಕವೇ ಜನಪ್ರಿಯರಾಗಿದ್ದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿ ನಂತರ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದರಕಾರಗಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ. ವಸಂತ ನಾಡಿಗೇರ ಅವರು ಹಾವೇರಿ … Continue reading ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ವಿಧಿವಶ!