ಖ್ಯಾತ ಸಾಹಿತಿ ನಾಡೋಜ ಕಮಲಾ ಹಂಪನಾ ವಿಧಿವಶ..!

ಬೆಂಗಳೂರು:- ಹಿರಿಯ ಸಾಹಿತಿ ನಾಡೋಜ ಕಮಲಾ ಹಂಪನಾ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ. ನೀವು ಬೇಗ ಸಣ್ಣ ಆಗ್ಬೇಕಾ!?.. ಹಾಗಾದ್ರೆ ನಿತ್ಯ ಶುಂಠಿ ಶಾಟ್ಸ್ ಸೇವಿಸಿ.. ರಿಸಲ್ಟ್ ಗ್ಯಾರಂಟಿ! ಕಮಲಾ ಹಂ.ಪಾ ನಾಗರಾಜಯ್ಯ ಅವರಿಗೆ ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಅಮೆರಿಕನ್​ ಡಾಲರ್ಸ್​ ಕಾಲೋನಿಯಲ್ಲಿ ಪುತ್ರಿ ಆರತಿ … Continue reading ಖ್ಯಾತ ಸಾಹಿತಿ ನಾಡೋಜ ಕಮಲಾ ಹಂಪನಾ ವಿಧಿವಶ..!