ಬೆಂಗಳೂರು: ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್ಡಿ ದೇವೇಗೌಡರ ನಿವಾಸಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿದರು. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹೆಚ್ಡಿ ದೇವೇಗೌಡ ಮತ್ತು ಹೆಚ್ಡಿ ಕುಮಾರಸ್ವಾಮಿ ಅವರ ಜೊತೆ ಕೆಲ ಹೊತ್ತು ಮಾತನಾಡಿ, ತೆರಳಿದ್ದಾರೆ.
Stop Eating Rice: ಒಂದು ತಿಂಗಳು ಅನ್ನ ಸೇವಿಸದಿದ್ದರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ..?
ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಭಾಗಿಯಾಗಿದ್ದರು. ಕಾರ್ಯಕ್ರಮ ಬಳಿಕ ಇಬ್ಬರು ನಾಯಕರು ಒಟ್ಟಿಗೆ ಬೆಂಗಳೂರಿಗೆ ಆಗಮಿಸಿದರು.