ಬೆಂಗಳೂರು: ಸಿಎಂ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ ವಿಷಯಗಳ ಕುರಿತು ವೀಡಿಯೋ ಸಂವಾದ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಶಾಸಕ ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು. ಪಾಲಿಕೆಯ ಪಶ್ಚಿಮ ವಲಯ ಕಛೇರಿಯಲ್ಲಿ ವೀಡಿಯೋ ಸಂವಾದ ಸಭೆಯಲ್ಲಿ ಪಾಲ್ಗೊಂಡಿದ್ದರು. ಮತಕ್ಷೇತ್ರದ ಅಭಿವೃದ್ಧಿ ಕುರಿತು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಪಾಲಿಕೆಯ ಜಂಟಿ ಆಯುಕ್ತರು, ಮತ್ತು ವಿವಿಧ ಅಧಿಕಾರಿ ವರ್ಗ ಉಪಸ್ಥಿತರಿದ್ದರು.
