ಬೆಂಗಳೂರು:– ಪೆನ್ ಡ್ರೈವ್ ಕೇಸ್ ಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿ ಪ್ರಜ್ವಲ್ ನನ್ನು ಅರೆಸ್ಟ್ ಮಾಡಲಾಗಿದೆ.
Team India Coach: ವಿಶ್ವಕಪ್ ಬಳಿಕ ಟೀಂ ಇಂಡಿಯಾಗೆ ಹೊಸ ಕೋಚ್ ಆಯ್ಕೆ..!?
ಕುದುರೆಮುಖ ಠಾಣೆ ಪೊಲೀಸರಿಂದ ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿಸಲಾಗಿದೆ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.