ಪೆನ್ ಡ್ರೈವ್ ಕೇಸ್: ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟ ಪ್ರಜ್ವಲ್ ಅರೆಸ್ಟ್..!

ಬೆಂಗಳೂರು:– ಪೆನ್ ಡ್ರೈವ್ ಕೇಸ್ ಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿ ಪ್ರಜ್ವಲ್ ನನ್ನು ಅರೆಸ್ಟ್ ಮಾಡಲಾಗಿದೆ. Team India Coach: ವಿಶ್ವಕಪ್‌ ಬಳಿಕ ಟೀಂ ಇಂಡಿಯಾಗೆ ಹೊಸ ಕೋಚ್‌‌ ಆಯ್ಕೆ..!? ಕುದುರೆಮುಖ ಠಾಣೆ ಪೊಲೀಸರಿಂದ ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿಸಲಾಗಿದೆ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ … Continue reading ಪೆನ್ ಡ್ರೈವ್ ಕೇಸ್: ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟ ಪ್ರಜ್ವಲ್ ಅರೆಸ್ಟ್..!