ವಿಧಾನ ಪರಿಷತ್ ಚುನಾವಣೆ: ಕಮಲ ಅಭ್ಯರ್ಥಿಗಳ ಪಟ್ಟಿ ರಿಲೀಸ್… ಸಿಟಿ ರವಿಗೆ ಒಲಿದ ಅದೃಷ್ಟ.. !

ಬೆಂಗಳೂರು:- ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಸಿಟಿ ರವಿಗೆ ಲಕ್​ ಖುಲಾಯಿಸಿದೆ. Pistachio Benefits: ನಿತ್ಯ 2 ಪಿಸ್ತಾ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ. ಒಟ್ಟು 11 ಕ್ಷೇತ್ರಗಳ … Continue reading ವಿಧಾನ ಪರಿಷತ್ ಚುನಾವಣೆ: ಕಮಲ ಅಭ್ಯರ್ಥಿಗಳ ಪಟ್ಟಿ ರಿಲೀಸ್… ಸಿಟಿ ರವಿಗೆ ಒಲಿದ ಅದೃಷ್ಟ.. !