ಶೂಟಿಂಗ್ ಕಂಪ್ಲೀಟ್ ಮಾಡಿದ ಧನಂಜಯ್ ನಿರ್ಮಾಣದ ‘ವಿದ್ಯಾಪತಿ’ ಸಿನಿಮಾ

ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್‌ನ ನಾಲ್ಕನೇ ಸಿನಿಮಾ ವಿದ್ಯಾಪತಿ ಶೂಟಿಂಗ್ ಕಂಪ್ಲೀಟ್ ಆಗಿದೆ. ಈ ಹಿಂದೆ ಡಾಲಿ ಪಿಕ್ಷರ್ಸ್ ಬ್ಯಾನರ್ ಅಡಿಯಲ್ಲಿ ತೆರೆಕಂಡಿದ್ದ ಟಗರು ಪಲ್ಯ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ನಟ ನಾಗಭೂಷಣ್ ವಿದ್ಯಾಪತಿ ಸಿನಿಮಾದಲ್ಲಿ ಹೀರೋ ಆಗಿ ಮಿಂಚಿದ್ದಾರೆ. ನಾಗಭೂಷಣ್ ಗೆ ಜೋಡಿಯಾಗಿ ಬೆಡಗಿ ಮಲೈಕಾ ವಸೂಪಾಲ್ ಸಾಥ್ ನೀಟ್ಟಿದ್ದಾರೆ. ಕರಾಟೆ ಕಿಂಗ್ ಗೆಟಪ್ ನಲ್ಲಿ ನಾಗಭೂಷಣ್ ಕಾಣಿಸಿಕೊಂಡಿದ್ದು, ಅವರಿಗೆ ಮಾಸ್ಟರ್ ಆಗಿ ರಂಗಾಯಣ ರಘು ಅಭಿನಯಿಸಿದ್ದಾರೆ. ಈ ಹಿಂದೆ ಇಕ್ಕಟ್ ಸಿನಿಮಾ ಮೂಲಕ ಭರವಸೆ … Continue reading ಶೂಟಿಂಗ್ ಕಂಪ್ಲೀಟ್ ಮಾಡಿದ ಧನಂಜಯ್ ನಿರ್ಮಾಣದ ‘ವಿದ್ಯಾಪತಿ’ ಸಿನಿಮಾ