ಟನಲ್ ರೋಡ್‌ಗೆ ವಿಘ್ನ: ವಿಪಕ್ಷಗಳ ವಿರೋಧ ಏಕೆ!? ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದ ಸಂಸದ!
ಬೆಂಗಳೂರು:- ಹೆಬ್ಬಾಳದ ಎಸ್ಟೀಮ್ ಮಾಲ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಸುರಂಗ ಮಾರ್ಗ ನಿರ್ಮಾಣಕ್ಕೆ ಡಿಸಿಎಂ ಡಿಕೆಶಿ ಪಟ್ಟು ಹಿಡಿದಿದ್ದಾರೆ. ನಕ್ಸಲರು ಶರಣಾದ್ರೂ ಶಸ್ತ್ರಾಸ್ತ್ರಗಳು ಕಾಡಿನಲ್ಲೇ ಅಡಗಿದೆ: CM ಸಿದ್ದರಾಮಯ್ಯ ಹೇಳಿದ್ದೇನು? ನಗರದಲ್ಲಿ ಟ್ರಾಫಿಕ್ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ವರೆಗೆ 18 ಕಿಮೀ ಟನಲ್ ರಸ್ತೆಗೆ ಬಿಬಿಎಂಪಿ ಮುಂದಾಗಿದೆ. ಆದರೆ ಈ ಬೆಂಗಳೂರಿನ ಟನಲ್ ರಸ್ತೆ ಪ್ರಾಜೆಕ್ಟ್ ಬಗ್ಗೆ ಅಪಸ್ವರ ಕೇಳಿಬಂದಿದೆ. ಹೌದು, ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಜಾಮ್‌ಗೆ ಪರಿಹಾರ ಎಂದು ಹೆಬ್ಬಾಳದ ಎಸ್ಟೀಮ್ ಮಾಲ್‌ನಿಂದ ಸಿಲ್ಕ್ … Continue reading ಟನಲ್ ರೋಡ್‌ಗೆ ವಿಘ್ನ: ವಿಪಕ್ಷಗಳ ವಿರೋಧ ಏಕೆ!? ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದ ಸಂಸದ!
Copy and paste this URL into your WordPress site to embed
Copy and paste this code into your site to embed