ಅಸ್ಸಾಂ: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು, ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಅಸ್ಸಾಂನ ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದಲ್ಲಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ವಿಜಯಲಕ್ಷ್ಮಿ ಅವರು ದೇವಿಯ ಆರಾಧಕಿ. ಆಗಾಗ ಶಕ್ತಿ ದೇವತೆಯ ಮೊರೆ ಹೋಗುತ್ತಾರೆ. ಇದೀಗ ಅಸ್ಸಾಂನ ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದಲ್ಲಿ ಕೆಲ ಕಾಲ ಸಮಯ ಕಳೆದಿದ್ದಾರೆ.