ವಿಜಯನಗರ: ಗುಜರಿ ಅಂಗಡಿಗೆ ಬೆಂಕಿ, ಲಕ್ಷಾಂತರ ರೂಪಾಯಿ ನಷ್ಟ!

ವಿಜಯನಗರ:- ಆಕಸ್ಮಿಕವಾಗಿ ಗುಜರಿ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಡಗಲಿ ಪಟ್ಟಣದ ಮಟನ್ ಮಾರುಕಟ್ಟೆ ಬಳಿ ಜರುಗಿದೆ. ಬಹುಭಾಷಾ ಚಿತ್ರಗಳಲ್ಲಿ ‘ಕೆಜಿಎಫ್‍’ ಖ್ಯಾತಿಯ ಅವಿನಾಶ್‍ ನಟನೆ: ಪ್ಯಾನ್‍ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕನ್ನಡಿಗ! ಬೆಂಕಿಯು, ಆರಂಭದಲ್ಲಿ ಅಲ್ಪ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಬಳಿಕ ಕೆಲವೇ ನಿಮಿಷದಲ್ಲಿ ಬೆಂಕಿಯ ಕೆನ್ನಾಲಿಗೆ ಆವರಿಸಿಕೊಂಡಿದೆ. ಪಕ್ಕದಲ್ಲಿದ್ದ ಪ್ಲಾಸ್ಟಿಕ್ ಹಾಗೂ ಟಯರ್‌ಗಳನ್ನು ಪುಡಿಮಾಡುವ ಕಾರ್ಖಾನೆಗೆ ಆವರಿಸಿ ಬೆಂಕಿ ಹೊತ್ತಿ ಕೊಂಡಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿದೆ … Continue reading ವಿಜಯನಗರ: ಗುಜರಿ ಅಂಗಡಿಗೆ ಬೆಂಕಿ, ಲಕ್ಷಾಂತರ ರೂಪಾಯಿ ನಷ್ಟ!