ಕಳಪೆ ಕಾಮಗಾರಿ: ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ವಿಜಯನಗರ ಪಾಲಿಕೆ ಬಜಾರ್!

ಬೆಂಗಳೂರು:- 16 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ವಿಜಯನಗರ ಪಾಲಿಕೆ ಬಜಾರ್ ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ. ಪೋಷಕರೇ ಎಚ್ಚರ: ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಚರ್ಮ ರೋಗ! ಸುಮಾರು ಏಳು ವರ್ಷಗಳಿಂದ ಕಾಮಗಾರಿ ನಡೆಯುತ್ತಲೇ ಇದೆ ಇನ್ನೂ ಪೂರ್ಣವಾಗಿಲ್ಲ. ಈ ತಿಂಗಳೋ, ಮುಂದಿನ ತಿಂಗಳು ಓಪನ್ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಈ ಅಂಡರ್ ಗ್ರೌಂಡ್ ಮಾರ್ಕೆಟ್​​​ನಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಆರಂಭದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅಂತ ನಿರ್ಮಾಣ ಮಾಡಿದ್ದರೂ ಈಗ … Continue reading ಕಳಪೆ ಕಾಮಗಾರಿ: ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ವಿಜಯನಗರ ಪಾಲಿಕೆ ಬಜಾರ್!