ವಿಜಯನಗರ : ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ತಿಮಿಂಗಲದ ವಾಂತಿ ಮಾರಾಟ ಮಾರಾಟ ಮಾಡುತ್ತಿದ್ದ ಆರು ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಹೊಸಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.. ಕೊಪ್ಪಳದ ವೆಂಕಟೇಶ್, ಅಬ್ದುಲ್ ವಹಾಬ್, ಭಟ್ಕಳದ ಗಣಪತಿ,
ಹುಬ್ಬಳ್ಳಿಯ ಪುಂಡಲೀಕ, ಮಹೇಶ್ ಮತ್ತು ವಿಜಯಪುರದ ಶ್ರೀಧರ್ ಬಂಧಿತ ಆರೋಪಿಗಳಾಗಿದ್ದು, ಒಂದೂವರೇ ಕೆಜಿ ತಿಮಿಂಗಲ ವಾಂತಿ ಸಿಕ್ಕಿದೆ .. ಇನ್ನೂ ಆರೋಪಿಗಳಿಂದ ಒಂದೂವರೇ ಕೋಟಿ ಮೌಲ್ಯದ ತಿಮಿಂಗಲ ವಾಂತಿ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಸಂಭಂಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
