ವಿಜಯಪುರ: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು..!

ವಿಜಯಪುರ:- ಆಕಸ್ಮಿಕ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಮೂಕಿಹಾಳ ಗ್ರಾಮದ ಹೊರವಲಯದಲ್ಲಿ ಜರುಗಿದೆ. ಜೋರು ಮಳೆ: ಏಕಾಏಕಿ ತುಂಬಿ ಹರಿದ ಲಕ್ಷ್ಮೀ ಹಳ್ಳ.. ಕೊಚ್ಚಿ ಹೋದ 2 ಕಾರು, 1 ಪಿಕಪ್‌ ವಾಹನ ! ಹುಸೇನಭಾಷಾ ಎಂಬಾತನಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಮೂಕಿಹಾಳ ಗ್ರಾಮದ ಹೊರವಲಯದಿಂದ ಶಿವಪೂರ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ದುರ್ಘಟನೆ ಸಂಭವಿಸಿದೆ. ತಾಳಿಕೋಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.