ವಿಜಯಪುರ: ಜಿಲ್ಲೆಯ ಕೆಲವೆಡೆ ಬಿಸಿಲಿನ ಬೇಗೆಯ ನಡುವೆಯೂ ವರುಣ ತಂಪೆರೆದಿದ್ದಾನೆ. ವಿಜಯಪುರ ನಗರ ಸೇರಿದಂತೆ ವಿವಿಧೆಡೆ ಗಾಳಿ ಸಹಿತ ಭಾರಿ ಹಾಗೂ ಕೆಲವೆಡೆ ಜಿಟಿ ಜಿಟಿ ಮಳೆಯಾಗಿದೆ. 42 ಡಿಗ್ರಿ ಬಿಸಿಲಿನಿಂದ ಕಂಗೆಟ್ಟ ಜನತೆಯಲ್ಲಿ ವರುಣ ಆಗಮನದಿಂದ ಹರ್ಷ ಉಂಟಾಗಿದೆ.
ಕಳೆದ ಅರ್ಧ ಗಂಟೆಯಿಂದ ಮಳೆ ಬೀಳುತ್ತಲೇ ಇದೆ. ತಗ್ಗು ಪ್ರದೇಶಗಳಲ್ಲಿ ನೀರು ಹರಿಯುತ್ತಿದ್ದು, ನಗರದ ಪ್ರದೇಶದ ಜನತೆಗೆ ತಂಪು ತಂದು ಕೊಟ್ಟಿದೆ. ಭಾರೀ ಮಳೆಯ ಪರಿಣಾಮ ಕೆಲವೆಡೆ ವಿದ್ಯುತ್ ಸಂಚಾರ ಕಡಿತವಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)