ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಕೆ!? ವಿರೋಧಿಗಳಿಗೆ ಬಿವೈ ಯಡಿಯೂರಪ್ಪ ಖಡಕ್ ಎಚ್ಚರಿಕೆ!

ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಯಲಿದ್ದಾರೆ ಎಂದು ಬಿವೈ ಯಡಿಯೂರಪ್ಪ ಸುಳಿವು ಕೊಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ 130ಕ್ಕೂ ಹೆಚ್ಚು ಪರಾಜಿತರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿಜಯೇಂದ್ರ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ಸುಳಿವನ್ನೂ ಕೊಡಲಾಗಿದೆ. ಸಭೆಯಲ್ಲಿ ಒಗ್ಗಟ್ಟಿನಿಂದ ಪಕ್ಷ ಸಂಘಟಿಸುವ ಪಣ ತೊಟ್ಟಿದ್ದು, ಈ ಮೂಲಕ ಮಾಜಿಗಳು ಹಾಗೂ ಪರಾಜಿತರ ವಿಶ್ವಾಸಗಳಿಸುವ ಕಸರತ್ತು ನಡೆಸಿದ್ದಾರೆ. ಈ ಮೂಲಕ ಮುಂದಿನ ಜಿ.ಪಂ ಹಾಗೂ ತಾ.ಪಂ ಚುನಾವಣೆಗೆ ಸೂಕ್ತ ತಯಾರಿಗೂ ಮುಂದಾಗಿದ್ದಾರೆ ಮೆಟ್ರೋ ಪ್ರಯಾಣಿಕರಿಗೆ ಗಮನಿಸಿ: ರೈಲು ಸಂಚಾರ ಸಮಯ … Continue reading ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಕೆ!? ವಿರೋಧಿಗಳಿಗೆ ಬಿವೈ ಯಡಿಯೂರಪ್ಪ ಖಡಕ್ ಎಚ್ಚರಿಕೆ!