ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ, ಅವನು ಬಿಜೆಪಿಯ ಭ್ರಷ್ಟ: ರಮೇಶ್ ಜಾರಕಿಹೊಳಿ ಕಿಡಿ!

ಬೆಳಗಾವಿ: ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ. ‘ಅವಳು ತುಂಬಾ ಕಪ್ಪು’: ಗಂಡನಿಂದ ನಿಂದನೆಗೊಳಗಾದ ನವ ವಿವಾಹಿತೆ ಸೂಸೈಡ್! ಬಿಜೆಪಿ ನಾಯಕರ ಸಭೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿನ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, … Continue reading ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ, ಅವನು ಬಿಜೆಪಿಯ ಭ್ರಷ್ಟ: ರಮೇಶ್ ಜಾರಕಿಹೊಳಿ ಕಿಡಿ!