ಅಮಿತ್ ಶಾ ಭೇಟಿಯಾದ ವಿಜಯೇಂದ್ರ: ಹಲವು ವಿಚಾರಗಳ ಬಗ್ಗೆ ಚರ್ಚೆ!

ನವದೆಹಲಿ:- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿವೈ ವಿಜಯೇಂದ್ರ ಭೇಟಿ ಮಾಡಿದ್ದಾರೆ. ಕೃಷಿ ಬಾವಿಯಲ್ಲಿ ಬಿದ್ದು ತಾಯಿ ಮತ್ತು ಇಬ್ಬರು ಗಂಡು ಮಕ್ಕಳು ಸಾವು! ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷವಾದ್ದರಿಂದ ತಾವು ಮಾಡಿದ ಕೆಲಸಗಳ ಬಗ್ಗೆ ಈ ವೇಳೆ ಅಮಿತ್ ಶಾ ಅವರಿಗೆ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಭೇಟಿ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಟೀಂನ ಪ್ರತ್ಯೇಕ ಹೋರಾಟದ ಬಗ್ಗೆಯೂ ವಿಜಯೇಂದ್ರ ಪ್ರಸ್ತಾಪ ಮಾಡಿದ್ದಾರೆ. ಬಿಜೆಪಿ ನಾಯಕತ್ವಕ್ಕೆ ಬೆಂಬಲಿಸದೆ ವಕ್ಫ್​​ ಹೆಸರಿನಲ್ಲಿ ಯತ್ನಾಳ್ ಪ್ರತ್ಯೇಕ … Continue reading ಅಮಿತ್ ಶಾ ಭೇಟಿಯಾದ ವಿಜಯೇಂದ್ರ: ಹಲವು ವಿಚಾರಗಳ ಬಗ್ಗೆ ಚರ್ಚೆ!