ಬೆಂಗಳೂರು:- ಬಿ.ವೈ. ವಿಜಯೇಂದ್ರ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” ಎಂದು ಹೇಳುವ ಮೂಲಕ ಕಾಂಗ್ರೆಸ್ ಟೀಕೆ ಮಾಡಿದ್ದಾರೆ
ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ!
◆ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು.
◆ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು.
◆ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು.
◆ಲಕ್ಷ್ಮಣ್ ಸವದಿಯವರನ್ನು…
— Karnataka Congress (@INCKarnataka) November 18, 2023
ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ!
◆ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು.
◆ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು.
◆ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು.
◆ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು ಮಾಡಿ ಕೂರಿಸಲಾಗಿತ್ತು.
◆ಈಗ ಸಿಎಂ ಆಗಿದ್ದ ಬೊಮ್ಮಾಯಿಯವರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲದಂತೆ ನಿರ್ಲಕ್ಷಿಸಲಾಗಿದೆ.
ಇದೇ ಮಾದರಿಯಲ್ಲಿ ವಿಜಯೇಂದ್ರ ಕೂಡ ಬಳಸಿ ಬೀಸಾಡಲು ತಂದಿರುವ ಹೊಸ ‘ಹರಕೆಯ ಕುರಿ’ ಅಷ್ಟೇ! ಎಂದಿದೆ.