ಯತ್ನಾಳ್ ವಿರುದ್ಧ ವಿಜಯೇಂದ್ರ ಆಕ್ರೋಶ: ಇನ್ಮುಂದೆ ಸಹಿಸಲು ಆಗಲ್ಲ ಎಂದ BSV!

ಬೆಂಗಳೂರು: ಯತ್ನಾಳ್ ವಿರುದ್ಧ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.  ಯತ್ನಾಳ್ ಬಣದ ರಾಜಕೀಯದ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರ್ವಾಲ್ ಸಮ್ಮುಖದಲ್ಲಿ ವಿಜಯೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿ ಪ್ರಾಮಾಣಿಕ ಕಾರ್ಯಕರ್ತ ನಾನೇ, ನಾನ್ಯಾಕೆ ಸಿಎಂ ಆಗ್ಬಾರ್ದು: ಯತ್ನಾಳ್! ಯತ್ನಾಳ್ ವಿಚಾರವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು. ಏನಾದರೊಂದು ತೀರ್ಮಾನ ತೆಗೆದುಕೊಳ್ಳಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು. ಪಕ್ಷದಲ್ಲಿ ಕೆಲವರು ಮಾತನಾಡುತ್ತಿರುವುದರ ಬಗ್ಗೆ, ಪಕ್ಷ ವಿರೋಧಿ ಹೇಳಿಕೆಗಳ ಬಗ್ಗೆ ಚರ್ಚೆ ಆಗಿದೆ. ಇದನ್ನ ಹೈಕಮಾಂಡ್ … Continue reading ಯತ್ನಾಳ್ ವಿರುದ್ಧ ವಿಜಯೇಂದ್ರ ಆಕ್ರೋಶ: ಇನ್ಮುಂದೆ ಸಹಿಸಲು ಆಗಲ್ಲ ಎಂದ BSV!