ಧಾರವಾಡ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಕೋರ್ಟ್ ನಿರ್ಬಂಧ ವಿಧಿಸಿದೆ. ಆದ್ರೆ, ಇದೀಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಕೋರ್ಟ್ ಅನುಮತಿ ನೀಡಿದೆ.
Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?
ಹೀಗಾಗಿ ಹಲವು ದಿನಗಳ ಬಂತರ ವಿನಯ್ ಕುಲಕರ್ಣಿ ಅವರು ಧಾರವಾಡಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಜಮಾಯಿಸಿದ್ದಾರೆ. ಇದರಿಂದ ಧಾರವಾಡ ನಗರದ ಶಾರದಾ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 75ರ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ವಿನಯ್ ಕುಲಕರ್ಣಿ ಅವರ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ