ಯೋಗೀಶ್​ ಗೌಡ ಕೊಲೆ ಕೇಸ್​: ಮತದಾನದಲ್ಲಿ ಭಾಗವಹಿಸಲು ವಿನಯ್ ಕುಲಕರ್ಣಿಗಿಲ್ಲ ಅವಕಾಶ!

ಹುಬ್ಬಳ್ಳಿ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್​ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತದಾನದಲ್ಲಿ ಭಾಗವಹಿಸಲು ಶಾಸಕ ವಿನಯ್ ಕುಲಕರ್ಣಿಗೆ ಅವಕಾಶ ಇಲ್ಲ. ಮತದಾನಕ್ಕೆ ಅವಕಾಶ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ಇಂದು ಸೀಮಿತವಾಗಿ ಧಾರವಾಡ ಪ್ರವೇಶ ಕೋರಿದ್ದ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು. Mandya Breaking: ಬಿರುಗಾಳಿ ಸಹಿತ ಭಾರೀ ಮಳೆ..ಮರ ಬಿದ್ದು ಯುವಕ ಸಾವು..! ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್‌ಗೌಡ … Continue reading ಯೋಗೀಶ್​ ಗೌಡ ಕೊಲೆ ಕೇಸ್​: ಮತದಾನದಲ್ಲಿ ಭಾಗವಹಿಸಲು ವಿನಯ್ ಕುಲಕರ್ಣಿಗಿಲ್ಲ ಅವಕಾಶ!