Indian Ambassador: ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ವಿನಯ್ ಮೋಹನ್ ಕ್ವಾತ್ರಾ ನೇಮಕ!
ದೆಹಲಿ: ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ (Indian Ambassador) ವಿನಯ್ ಮೋಹನ್ ಕ್ವಾತ್ರಾ (Vinay Mohan Kwatra) ಅಧಿಕಾರ ಸ್ವೀಕರಿಸಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ. 61 ವರ್ಷ ವಯಸ್ಸಿನ ಕ್ವಾತ್ರಾ ಅವರು ಇತ್ತೀಚಿನವರೆಗೂ ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ (Foreign Secretary) ಕೆಲಸ ನಿರ್ವಹಿಸಿದ್ದರು. ಇದಕ್ಕೂ ಮುನ್ನ ಕ್ವಾತ್ರಾ ಅವರು ಫ್ರಾನ್ಸ್ ಮತ್ತು ನೇಪಾಳಕ್ಕೆ ಭಾರತದ ರಾಯಭಾರಿಯಾಗಿದ್ದರು, ನಂತರ ಅವರನ್ನು ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಕಳೆದ ಜುಲೈ 14 ರಂದು ವಿದೇಶಾಂಗ ಸೇವೆಯಿಂದ ನಿವೃತ್ತರಾಗಿದ್ದರು. Independence Day Spl: ಯಾವ ವಾಹನಗಳ … Continue reading Indian Ambassador: ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ವಿನಯ್ ಮೋಹನ್ ಕ್ವಾತ್ರಾ ನೇಮಕ!
Copy and paste this URL into your WordPress site to embed
Copy and paste this code into your site to embed