ನನ್ನಲ್ಲಿ ಶಕ್ತಿ ಕುಗ್ಗಿದೆ: ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್

ʼನನ್ನ ವಿರುದ್ಧ ಕುಸ್ತಿ ಗೆದ್ದಿದೆ ಎಂದು ಹೇಳಿ ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ವಿನೇಶ್‌ ಫೋಗಟ್ ನಿವೃತ್ತಿ ಘೋಷಿಸಿದ್ದಾರೆ. ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್‌ ಫೋಗಟ್‌ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯ ಮ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದರು. Breaking: ಸಾರಿಗೆ ಇಲಾಖೆಯಿಂದ ಫ್ಯಾನ್ಸಿ ನಂಬರ್‌ಗಳ ಬಹಿರಂಗ ಹರಾಜು!   ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. … Continue reading ನನ್ನಲ್ಲಿ ಶಕ್ತಿ ಕುಗ್ಗಿದೆ: ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್