Haryana Elections: ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ವಿನೇಶ್ ಫೋಗಟ್, ಬಜರಂಗ್ ಪುನಿಯಾ!

ನವದೆಹಲಿ:  ಖ್ಯಾತ ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌ ಮತ್ತು ಬಜರಂಗ್‌ ಪುನಿಯಾ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಈ ಬೆನ್ನಲ್ಲೇ ಚುನಾವಣೆ ಸ್ಫರ್ಧೆ ಬಗ್ಗೆ ಬಿಸಿಬಿಸಿ ಚರ್ಚೆ ಶುರುವಾಗಿದೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬೆನ್ನಲ್ಲೇ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನೂ ಭೇಟಿಯಾಗಿದ್ದು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇಬ್ಬರಿಗೂ ಕಾಂಗ್ರೆಸ್ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ. https://x.com/INCIndia/status/1831203808241647919?ref_src=twsrc%5Etfw%7Ctwcamp%5Etweetembed%7Ctwterm%5E1831203808241647919%7Ctwgr%5E88ae425990f0508d5ae1e190a0a010ca93b2c939%7Ctwcon%5Es1_&ref_url=https%3A%2F%2Fpublictv.in%2Fvinesh-phogat-bajrang-punia-to-contest-haryana-polls-as-congress-candidates%2F ಆದರೆ ಪುನಿಯಾ ಮತ್ತು ಫೋಗಟ್ ಅವರನ್ನು ಚುನಾವಣಾ ಕಣದಲ್ಲಿ ಕಣಕ್ಕಿಳಿಸಬಹುದೇ ಅಥವಾ … Continue reading Haryana Elections: ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ವಿನೇಶ್ ಫೋಗಟ್, ಬಜರಂಗ್ ಪುನಿಯಾ!