ವಿನೇಶ್ ಫೋಗಟ್ ಬೆಳ್ಳಿ ಪದಕ ನೀಡಿ: ಸೌರವ್ ಗಂಗೂಲಿ!
ವಿನೇಶ್ ಫೋಗಟ್ ಬೆಳ್ಳಿ ಪದಕ ನೀಡಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. ಒಡೆದ ಪೈಪ್‌ಲೈನ್; ಆಗಸದೆತ್ತರಕ್ಕೆ ಚಿಮ್ಮಿದ ನೀರು, ವಾಹನ ಸಂಚಾರಕ್ಕೆ ಅಡ್ಡಿ! ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ನಿಂದ ಅನರ್ಹಗೊಂಡ ನಂತರ ಫೋಗಟ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದರು. ಕಳೆದ ಮಂಗಳವಾರ ರಾತ್ರಿ ನಡೆದ ಸೆಮಿಫೈನಲ್ನಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ಫೋಗಟ್ ಚಿನ್ನದ ಪದಕದ ಹೋರಾಟಕ್ಕೆ ಪ್ರವೇಶಿಸಿದ್ದರು. ಅವರು ಚಿನ್ನದ ಪದಕಕ್ಕಾಗಿ ಯುನೈಟೆಡ್ ಸ್ಟೇಟ್ಸ್ನ ಸಾರಾ ಆನ್ ಹಿಲ್ಡೆಬ್ರಾಂಟ್ … Continue reading ವಿನೇಶ್ ಫೋಗಟ್ ಬೆಳ್ಳಿ ಪದಕ ನೀಡಿ: ಸೌರವ್ ಗಂಗೂಲಿ!
Copy and paste this URL into your WordPress site to embed
Copy and paste this code into your site to embed