ಅನರ್ಹಗೊಂಡಿದ್ದ ವಿನೇಶ್ ಫೋಗಟ್ ಬೆಳ್ಳಿ ಪದಕದ ತೀರ್ಪು ಇಂದು ಪ್ರಕಟ!
ಇಂದು ಕುಸ್ತಿಪಟು ವಿನೇಶ್ ಫೋಗಟ್ ಬೆಳ್ಳಿ ಪದಕದ ತೀರ್ಪು ಪ್ರಕಟವಾಗಲಿದೆ. ಪ್ಯಾರಿಸ್ ಒಲಿಂಪಿಕ್ಸ್ ಕುಸ್ತಿ ಫೈನಲ್ ಪಂದ್ಯಕ್ಕೂ ಮುನ್ನ ದೇಹತೂಕ ಪರೀಕ್ಷೆಯಲ್ಲಿ 100 ಗ್ರಾಂ ಹೆಚ್ಚು ಕಂಡು ಬಂದ ಕಾರಣ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಇದರಿಂದ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವ ಅವಕಾಶ ಕೈಜಾರಿತ್ತು. ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ: ಆರೆಂಜ್ ಅಲರ್ಟ್ ಘೋಷಣೆ! ಅನರ್ಹ ಮಾಡಿದ್ದ ಬಗ್ಗೆ ಪ್ರಶ್ನಿಸಿ ವಿನೇಶ್ ಅವರು ತಮಗೆ ಜಂಟಿ ಬೆಳ್ಳಿ ಪದಕವನ್ನು ನೀಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು. … Continue reading ಅನರ್ಹಗೊಂಡಿದ್ದ ವಿನೇಶ್ ಫೋಗಟ್ ಬೆಳ್ಳಿ ಪದಕದ ತೀರ್ಪು ಇಂದು ಪ್ರಕಟ!
Copy and paste this URL into your WordPress site to embed
Copy and paste this code into your site to embed