ಒಲಂಪಿಕ್ಸ್ ನಲ್ಲಿ ಅನರ್ಹಗೊಂಡ ವಿನೇಶ್‌ ಫೋಗಟ್‌ಗೆ ತವರಲ್ಲಿ ಸಿಕ್ತು ಚಿನ್ನದ ಪದಕ..!

ಒಲಂಪಿಕ್ಸ್ ನಲ್ಲಿ ಅನರ್ಹಗೊಂಡ ವಿನೇಶ್‌ ಫೋಗಟ್‌ಗೆ ತವರಲ್ಲಿ ಚಿನ್ನದ ಪದಕ ಹಾಕಿ ಸನ್ಮಾನಿಸಲಾಗಿದೆ. ಒಲಿಂಪಿಕ್ಸ್‌ನಲ್ಲಿ ಪದಕ ವಂಚಿತರಾಗಿದ್ದ ಭಾರತದ ತಾರಾ ಕುಸ್ತಿಪಟು ವಿನೇಶ್ ಪೋಗಟ್ ಶನಿವಾರ ರಾತ್ರಿ ತಮ್ಮ ತವರು, ಹರ್ಯಾಣದ ಬಲಾಲಿ ಗ್ರಾಮಕ್ಕೆ ಆಗಮಿಸಿದ್ದಾರೆ. ಗ್ರಾಮದಲ್ಲಿ ಅದ್ದೂರಿ ಸ್ವಾಗತ ಕೋರಲಾಗಿದ್ದು, ಗ್ರಾಮಸ್ಥರೇ ಚಿನ್ನದ ಪದಕವೊಂದನ್ನು ವಿನೇಶ್ ಕೊರಳಿಗೆ ಹಾಕಿದ್ದಾರೆ. ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್: ಸುಪ್ರೀಂ ನಲ್ಲಿ ಇಂದು ವಿಚಾರಣೆ! ಪ್ಯಾರಿಸ್ ಒಲಿಂಪಿಕ್ಸ್​ನ ಮಹಿಳೆಯರ 50 ಕೆಜಿ ತೂಕದ ವಿಭಾಗದಲ್ಲಿ ವಿನೇಶ್ ಫೋಗಟ್ ಫೈನಲ್​ಗೆ … Continue reading ಒಲಂಪಿಕ್ಸ್ ನಲ್ಲಿ ಅನರ್ಹಗೊಂಡ ವಿನೇಶ್‌ ಫೋಗಟ್‌ಗೆ ತವರಲ್ಲಿ ಸಿಕ್ತು ಚಿನ್ನದ ಪದಕ..!