ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿನೇಶ್ ಫೋಗಟ್ ಗಂಭೀರ ಆರೋಪ: ಯಾಕಿದು?

ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಸಾಕ್ಷಿ ಹೇಳಲಿರುವ ಮಹಿಳಾ ಕುಸ್ತಿಪಟುಗಳ (Women Wrestlers) ಭದ್ರತೆಯನ್ನು ದೆಹಲಿ ಪೊಲೀಸರು ಹಿಂಪಡೆದಿದ್ದಾರೆ ಎಂದು ಒಲಿಂಪಿಯನ್‌ ವಿನೇಶ್ ಫೋಗಟ್ (Vinesh Phogat) ಗಂಭೀರ ಆರೋಪ ಮಾಡಿದ್ದಾರೆ. ಹೌದು.. ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಹೊರಟಿದ್ದ ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ದೆಹಲಿ ಪೊಲೀಸರು (Delhi Police) ಹಿಂಪಡೆದಿದ್ದಾರೆ ಎಂದು ವಿನೇಶ್ ಆರೋಪಿಸಿ ತಮ್ಮ ಎಕ್ಸ್‌ … Continue reading ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿನೇಶ್ ಫೋಗಟ್ ಗಂಭೀರ ಆರೋಪ: ಯಾಕಿದು?