Bangladesh Protests: ಉಲ್ಬಣಗೊಂಡ ಹಿಂಸಾಚಾರ, ಬಾಂಗ್ಲಾದಲ್ಲಿ 105 ಸಾವು; 300 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ!

ಢಾಕಾ:– ಬಾಂಗ್ಲಾದೇಶದಲ್ಲಿ ಹಿಂಸಾಚಾರ ಇದೀಗ ಉಲ್ಬಣಿಸಿದೆ. ಪರಿಣಾಮ ಅಲ್ಲಿರುವ ಸುಮಾರು 300 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ. Kolar: ಕೋಲಾರದಲ್ಲಿ 108 ಅಡಿ ಎತ್ತರದ ಬೇತಾಳ ಪ್ರತಿಮೆ ಪ್ರತಿಷ್ಠಾಪನೆ: ಶಕ್ತಿ ದೇವತೆಗೆ ವಿಶೇಷ ಪೂಜೆ! ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿದೆ. ಸುಮಾರು 15,000 ಭಾರತೀಯ ಪ್ರಜೆಗಳು ಬಾಂಗ್ಲಾದಲ್ಲಿದ್ದು, ಅವರೆಲ್ಲ ಕ್ಷೇಮವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ. ಆದರೆ ಸುಮಾರು 300 ರಷ್ಟು ಆತಂಕಿತ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ. ಸರ್ಕಾರಿ ಉದ್ಯೋಗಗಳಲ್ಲಿ … Continue reading Bangladesh Protests: ಉಲ್ಬಣಗೊಂಡ ಹಿಂಸಾಚಾರ, ಬಾಂಗ್ಲಾದಲ್ಲಿ 105 ಸಾವು; 300 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ!